---Advertisement---

3% DA ಕುರಿತಂತೆ ರಾಜ್ಯಾಧ್ಯಕ್ಷರ ಸ್ಪಷ್ಟೀಕರಣ

By kspstadk.com

Published On:

Follow Us
---Advertisement---
WhatsApp Group Join Now
Telegram Group Join Now

ಆತ್ಮೀಯ ರಾಜ್ಯದ ಸರ್ಕಾರಿ ನೌಕರ ಬಂಧುಗಳೇ……..

ಬಾಕಿ ಇರುವ 3% ತುಟ್ಟಿಭತ್ಯೆಸಂಬಂಧವಾಗಿ ಈಗಾಗಲೇ ಬಿಡುಗಡೆಯಾಗಿದೆ ಎಂದು ರಾಜ್ಯಾಧ್ಯಕ್ಷರು ಈ ಹಿಂದೆ ನೀಡಿರುವ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅನೇಕ ನೌಕರರು ಮಾಹಿತಿಗಳನ್ನು ರವಾನಿಸುತ್ತಿದ್ದಾರೆ ….ಅದು 2021 ನೇ ಸಾಲಿನ ಹಳೆಯ DA ಸಂಬಂಧದ ವಿಡಿಯೋ ಕ್ಲಿಪಿಂಗ್ ಆಗಿದೆ

ಹಾಲಿ ಬಾಕಿ ಇರುವ 3% DA ಸಂಬಂಧ ಈಗಾಗಲೇ ಸರ್ಕಾರಕ್ಕೆ ಮನವಿ ನೀಡಿದ್ದು ಕಡತವು ಪ್ರಗತಿಯಲ್ಲಿದ್ದು ಆದಷ್ಟು ಬೇಗ 3% DA ಆದೇಶ ಆಗಲಿದೆ

ದಯಮಾಡಿ ನೌಕರರು ಗೊಂದಲಕ್ಕೆ ಒಳಗಾಗಬಾರದಾಗಿ ವಿನಂತಿಸಿದೆ

ಸಿಎಸ್ ಷಡಕ್ಷರಿ ರಾಜ್ಯಾಧ್ಯಕ್ಷರು.

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment