ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು
* ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದುಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.
* ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತವಿದ್ಯಾ ಸಂಸ್ಥೆಗಳಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.
* ವಿದ್ಯಾರ್ಥಿಯು 2022ರ SSLC / PUC ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿತೇರ್ಗಡೆಯಾಗಿರಬೇಕು.*
Online ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು
* ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದೃಢೀಕೃತ ಅಂಕಪಟ್ಟಿಇಲಾಖೆಯ ಸೇವಾ ದೃಢೀಕರಣ ಪತ್ರ ಹಾಗೂ ಸಂಘದ ಜಿಲ್ಲಾ/ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರು | ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದಪಡೆದ ದೃಢೀಕರಣ ಪತ್ರ (KSGEANEWS Blogನಲ್ಲ PDF File ಲಭ್ಯವಿದೆ).
* ಈ ಮೇಲ್ಕಂಡ ಲಗತ್ತುಗಳನ್ನು ನಿಗದಿತ JPG Formatನಲ್ಲಿ (1 MB ಮೀರದಂತೆ)ಅಪ್‌ಲೋಡ್ ಮಾಡುವುದು.
* ಅರ್ಜಿ ಸಲ್ಲಿಕೆ ಯಶಸ್ವಿಗೊಂಡ ನಂತರ ನೊಂದಾಯಿತ ಇ-ಮೇಲ್‌ಗೆ ಸ್ವೀಕೃತಿರವಾನೆಯಾಗಲಿದೆ.
* ಶೇಕಡವಾರು ಅಂಕಗಳನ್ನು ನಿರ್ಧರಿಸಿ ಅರ್ಜಿಯನ್ನುಪರಿಗಣಿಸುವ ನಿರ್ಧಾರ ಸಂಘದ್ದಾಗಿರುತ್ತದೆ.
ಗಮನಿಸಿ
ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಸರಕಾರಿ ನೌಕರರು ಸೇವಾ ದೃಢೀಕರಣ ಪತ್ರವನ್ನು ಸಲ್ಲಿಸಬೇಕಿದೆ