ವಿದ್ಯಾ ಪ್ರವೇಶ 34ನೇ ದಿನದ ಚಟುವಟಿಕೆಗಳು

WhatsApp Group Join Now
Telegram Group Join Now

ಶುಭಾಶಯ ವಿನಿಮಯ

ಮಾತುಕತೆ

ನನ್ನ ಸಮಯ (FreeIndore play)’

ಬುನಾದಿ ಸಂಖ್ಯಾಜ್ಞಾನ, ಪರಿಸರದಅರಿವು ಮತ್ತು ವೈಜ್ಞಾನಿಕ ಚಿಂತನೆ| (ಶಿಕ್ಷಕರಿಂದಪ್ರಾರಂಭಿಸುವ(ನಿದೇ೯ಶಿತ) ಚಟುವಟಿಕೆ

ಸಾಮರ್ಥ್ಯ: ಆರೋಗ್ಯಕರ ಅಭ್ಯಾಸಗಳ ಅಭಿವೃದ್ಧಿ, ನೈರ್ಮಲ್ಯ ಮತ್ತು ಸ್ವಯಂ ರಕ್ಷಣೆಯ ಅರಿವು, ಸಮಾಜಮು
ಗುಣಗಳಾದ ಕಾಳಜಿ ಮಾಡುವುದು, ಹಂಚಿಕೊಳ್ಳುವುದು, ಸಹಯೋಗ, ಸಹಾನುಭೂತಿ ಬೆಳೆಸಿಕೊಳ್ಳುವುದು,

IMG 20220706 WA0082

ಸೃಜನಶೀಲ ಕಲೆ ಹಾಗೂಸೂಕ್ಷ್ಮ ಸ್ನಾಯು ಚಲನಾ ಕೌಶಲಗಳು (ಮಕ್ಕಳಚಟುವಟಿಕೆ)

ಸಾಮರ್ಥ್ಯ; ತನ್ನನ್ನು ತಾನು ಅರಿತುಕೊಳ್ಳುವುದು,ಮತ್ತು ಇತರರ ಬಗ್ಗೆ ಅರಿವು ಮೂಡಿಸಿಕೊಳ್ಳುವುದು .

ಭಾಷಾ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ ಆಲಿಸುವುದು ಮತ್ತು ಮಾತನಾಡುವುದು

ಸಾಮರ್ಥ್ಯ: ಧ್ವನಿ ವಿಜ್ಞಾನದ ಅರಿವು, ಅಕ್ಷರ ಮತ್ತು ಧ್ವನಿಗಳ ಸಹಸಂಬಂಧ

ಅರ್ಥ ಗ್ರಹಿಕೆ ಯೊಂದಿಗಿನ ಓದು

ಸಾಮರ್ಥ್ಯ: ಧ್ವನಿ ವಿಜ್ಞಾನದ ಅರಿವು, ಅವಧಾನ ಮತ್ತು ಆಲಿಸುವಿಕೆ, ಪದ ಸಂಪತ್ತಿನ ಅಭಿವೃದ್ಧಿ.

ಉದ್ದೇಶಿತ ಬರಹ

ಸಾಮರ್ಥ್ಯ: ಕೈಕಣ್ಣು ಸಂಯೋಜನೆ, ಬರವಣಿಗೆ ಕೌಶಲಗಳ ಅಭ್ಯಾಸ, ಸೃಜನಶೀಲ ಅಭಿವ್ಯಕ್ತಿ.

IMG 20220706 WA0083

ಹೊರಾಂಗಣ ಆಟಗಳು

ಸಾಮರ್ಥ್ಯ: ಸ್ಥೂಲ ಸ್ನಾಯು ಚಲನ ಕೌಶಲ ಬೆಳವಣಿಗೆ

IMG 20220706 WA0086
IMG 20220706 WA0085
IMG 20220706 WA0084
WhatsApp Group Join Now
Telegram Group Join Now
Sharing Is Caring:

Leave a Comment