---Advertisement---

ವಿದ್ಯಾ ಪ್ರವೇಶ 37ನೇ ದಿನದ ಚಟುವಟಿಕೆಗಳು

By kspstadk.com

Published On:

Follow Us
Vidhyapravesh activities
---Advertisement---
WhatsApp Group Join Now
Telegram Group Join Now

ಶುಭಾಶಯ ವಿನಿಮಯ

ನನ್ನ ಸಮಯ (FreeIndore play ) ನನ್ನ ಸಮಯ’ದಲ್ಲಿಮಗು ತನ್ನ ಆದ್ಯತೆಯ ಚಟುವಟಿಕೆಯನ್ನು ನಡೆಸುವುದು)

ಬುನಾದಿ ಸಂಖ್ಯಾಜ್ಞಾನ, ಪರಿಸರದಅರಿವು ಮತ್ತು ವೈಜ್ಞಾನಿಕ ಚಿಂತನೆ| (ಶಿಕ್ಷಕರಿಂದಪ್ರಾರಂಭಿಸುವ(ನಿದೇ೯ಶಿತ) ಚಟುವಟಿಕೆ )

ಸಾಮರ್ಥ್ಯ : ಸ್ಪರ್ಶ ಸಂವೇದನೆ, ಪರಿಸರದ ಅರಿವು

ಭಾಷಾ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ ಆಲಿಸುವುದು ಮತ್ತು ಮಾತನಾಡುವುದು

ಸಾಮರ್ಥ್ಯ : ಆಲಿಸುವಿಕೆ, ಸೃಜನಾತ್ಮಕ, ಸ್ವ- ಆಭಿವ್ಯಕ್ತಿ, ಔಪಚಾರಿಕ ಮಾತುಗಾರಿಕೆ

ಸೃಜನಶೀಲ ಕಲೆ ಹಾಗೂ ಸೂಕ್ಷ್ಮ ಸ್ನಾಯು ಚಲನಾ ಕೌಶಲಗಳು (ಮಕ್ಕಳ ಚಟುವಟಿಕೆ)

ಸಾಮರ್ಥ್ಯ : ಸೂಕ್ಷ್ಮ ಚಲನಾ ಕೌಶಲಗಳ ಅಭಿವೃದ್ಧಿ ಮತ್ತು ಸೃಜನಶೀಲತೆಯ ವಿಕಾಸ, ಕಣ್ಣು ಕೈಗಳ
ಸಮನ್ವಯತೆ.ಆಕಾರಗಳ ಪರಿಕಲ್ಪನೆ.

ಅರ್ಥ ಗ್ರಹಿಕೆ ಯೊಂದಿಗಿನ ಓದು

ಸಾಮರ್ಥ್ಯ : ಮುದ್ರಿತ ಪತ್ಯದ ಅರಿವು, ಪದ ಗುರುತಿಸುವಿಕೆ, ಅರ್ಥಗ್ರಹಿಕೆ, ಪದ ಸಂಪತ್ತಿನ ಬೆಳವಣಿಗೆ ಮತ್ತು ಪರಿಸರದ ಅರಿವು.

ಉದ್ದೇಶಿತ ಬರಹ

ಸಾಮರ್ಥ್ಯ: ಉದ್ದೇಶಿತ ಬರವಣಿಗೆ, ಸೃಜನಶೀಲ ಚಿಂತನೆ, ಪದಸಂಪತ್ತಿನ ಅಭಿವೃದ್ಧಿ, ಆಲಿಸಿ ಅರ್ಥ ಮಾಡಿಕೊಳ್ಳುವುದು,ಪರಿಸರದ ಅರಿವು.

ಹೊರಾಂಗಣ ಆಟಗಳು

ಸಾಮರ್ಥ್ಯ: ಸ್ಕೂಲ ಸ್ನಾಯು ಚಲನ ಕೌಶಲ ಬೆಳವಣಿಗೆ, ವಿನ್ಯಾಸದ ಅರಿವು, ದೇಹದ ಸಮತೋಲನ ಕಾಲುಗಳ ಹೊಂದಾಣಿಕೆ

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment