ಶುಭಾಶಯ ವಿನಿಮಯ
ಮಾತುಕತೆ
ನನ್ನ ಸಮಯ (free Indoreplay)
ಬುನಾದಿ ಸಂಖ್ಯಾ ಪರಿಸರದ ಅರಿವು ಮತ್ತು ವೈಜ್ಞಾನಿಕ ಚಿಂತನೆ ಶಿಕ್ಷಕರಿಂದ ಪ್ರಾರಂಭಿಸುವ (ನಿರ್ದೇಶಿತ) ಚಟುವಟಿಕೆ)
ಸಾಮರ್ಥ್ಯ ಪರಿಶೋಧಿಸುವುದು ಮತ್ತು ವಿವರಿಸುವುದು.
ಸೃಜನಶೀಲ ಕಲೆ ಹಾಗೂ 24 ಸ್ನಾಯು ಚಲನಾ ಕೌಶಲಗಳು (ಮಕ್ಕಳ ಚಟುವಟಿಕೆ)
ಸಾಮರ್ಥ್ಯ 1 ಸೂಕ್ಷ್ಮ ಚಲನಾ ಕೌಶಲಗಳ ಅಭಿವೃದ್ಧಿ ಮತ್ತು ಸೃಜನಶೀಲತೆಯ ವಿಕಾಸ, ಕಣ್ಣು ಕೈಗಳ ಸಮನ್ವಯತೆ.ಆಕಾರಗಳ ಪರಿಕಲ್ಪನೆ.
ಭಾಷಾ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ ಆಲಿಸುವುದು ಮತ್ತು ಮಾತನಾಡುವುದು
ಸಾಮರ್ಥ್ಯ: ಪದಸಂಪತ್ತಿನ ಅಭಿವೃದ್ಧಿ, ಊಹಿಸುವುದು, ತಂಡದ ಸದಸ್ಯರೊಂದಿಗೆ ಸಹಕಾರದಿಂದ ಕೆಲಸಮಾಡುವುದು.
ಅರ್ಥ ಗ್ರಹಿಕೆಯೊಂದಿಗಿನ ಓದು
ಸಾಮರ್ಥ್ಯ: ಮುದ್ರಿತ ಸತ್ಯದ ಅರಿವು, ಪದ ಗುರುತಿಸುವಿಕೆ, ಅರ್ಥಗ್ರಹಿಕೆ, ಪದ ಸಂಪತ್ತಿನ ಬೆಳವಣಿಗೆ ಮತ್ತು ಪರಿಸರದ ಅರಿವು.
ಉದ್ದೇಶಿತ ಬರಹ
ಸಾಮರ್ಥ್ಯ : ಮಕ್ಕಳೊಂದಿಗೆ ಬರವಣಿಗೆ, ಉದ್ದೇಶಿತ ಬರವಣಿಗೆ, ಅವಧಾನ ಮತ್ತು ಆಲಿಸುವುದು, ಸೃಜನಶೀಲಚಿಂತನೆ, ಪದಸಂಪತ್ತಿನ ಅಭಿವೃದ್ಧಿ
ಹೊರಾಂಗಣ ಆಟಗಳು
ಸಾಮರ್ಥ್ಯ: ಸ್ಥೂಲ ಸ್ನಾಯು ಚಲನ ಕೌಶಲ ಬೆಳವಣಿಗೆ.