ಶುಭಾಶಯ ವಿನಿಮಯ
ಮಾತುಕತೆ
ನನ್ನ ಸಮಯ (FreeIndore play)’ನನ್ನ ಸಮಯ’ದಲ್ಲಿಮಗು ತನ್ನ ಆದ್ಯತೆಯ ಚಟುವಟಿಕೆಯನ್ನು ನಡೆಸುವುದು)
ಬುನಾದಿ ಸಂಖ್ಯಾ ಜ್ಞಾನ ಪರಿಸರದ ಅರಿವು ಮತ್ತು, ವೈಜ್ಞಾನಿಕ ಚಿಂತನೆ ಶಿಕ್ಷಕರಿಂದ ಪ್ರಾರಂಭಿಸುವ ನಿರ್ದೇಶಿತ ಚಟುವಟಿಕೆ
ಸಾಮರ್ಥ್ಯಗಳು : ಹೋಲಿಕೆ, ಹೊಂದಾಣಿಕೆ, ವಿಂಗಡಣೆ, ಗಾತ್ರ ಮತ್ತು ಪ್ರಮಾಣಗಳ ಪರಿಕಲ್ಪನೆ, ಪರಿಸರದ ಅರಿವು
ಭಾಷಾ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ
ಆಲಿಸುವುದು ಮತ್ತು ಮಾತನಾಡುವುದು
ಸಾಮರ್ಥ್ಯ; ಸೂಕ್ಷ್ಮ ಸ್ನಾಯುಗಳ ಚಲನಾ ಶಕ್ತಿಯ ವಿಕಾಸ,ಸೃಜನ ಶೀಲತೆಯ ಅಭಿವ್ಯಕ್ತಿ.ಚಟುವಟಿಕೆ; 49 ಎ ಅಕ್ಷರ ಮತ್ತು ಸಂಖ್ಯೆಗಳನ್ನು ಕತ್ತರಿಸುವುದು.
ಅರ್ಥಗ್ರಹಿಕೆಯೊಂದಿಗಿನ ಓದು
ಸೃಜನಶೀಲ ಕಲೆ ಹಾಗೂ ಸೂಕ್ಷ್ಮಸ್ನಾಯು ಚಲನಾ ಉದ್ದೇಶ;ಕೌಶಲಗಳು (ಮಕ್ಕಳ ಚಟುವಟಿಕೆ
ಉದ್ದೇಶಿತ ಬರಹ :
ಸಾಮರ್ಥ್ಯ : ಮಕ್ಕಳೊಂದಿಗೆ ಬರವಣಿಗೆ, ಉದ್ದೇಶಿತ ಬರವಣಿಗೆ, ಅವಧಾನ ಮತ್ತು ಆಲಿಸುವುದು, ಸೃಜನಶೀಲ ಚಿಂತನೆ,ಪದಸಂಪತ್ತಿನ ಅಭಿವೃದ್ಧಿ
ಹೊರಾಂಗಣ ಆಟಗಳು :
ಸಾಮರ್ಥ್ಯ: ಸ್ಥೂಲ ಸ್ನಾಯು ಚಲನ ಕೌಶಲ ಬೆಳವಣಿಗೆ