ವಿದ್ಯಾ ಪ್ರವೇಶ 61ನೇ ದಿನದ ಚಟುವಟಿಕೆಗಳು

WhatsApp Group Join Now
Telegram Group Join Now

ಶುಭಾಶಯ ವಿನಿಮಯ

ಮಾತುಕತೆ

ನನ್ನ ಸಮಯ (FreeIndore play)’ನನ್ನ ಸಮಯ’ದಲ್ಲಿಮಗು ತನ್ನ ಆದ್ಯತೆಯ ಚಟುವಟಿಕೆಯನ್ನು ನಡೆಸುವುದು)

ಬುನಾದಿ ಸಂಖ್ಯಾ ಜ್ಞಾನ ಪರಿಸರದ ಅರಿವು ಮತ್ತು, ವೈಜ್ಞಾನಿಕ ಚಿಂತನೆ ಶಿಕ್ಷಕರಿಂದ ಪ್ರಾರಂಭಿಸುವ ನಿರ್ದೇಶಿತ ಚಟುವಟಿಕೆ

IMG 20220807 WA0132 1

ಸಾಮರ್ಥ್ಯ: ಕ್ರಮಾನುಗತ ಎಣಿಕೆಯ ಜ್ಞಾನ

ಸೃಜನಶೀಲ ಕಲೆ ಹಾಗೂ ಸೂಕ್ಷ್ಮಸ್ನಾಯು ಚಲನಾ ಉದ್ದೇಶ;ಕೌಶಲಗಳು (ಮಕ್ಕಳ ಚಟುವಟಿಕೆ

ಸಾಮರ್ಥ್ಯ : ಸೂಕ್ಷ್ಮ ಚಲನಾ ಕೌಶಲಗಳ ಅಭಿವೃದ್ಧಿ ಮತ್ತು ಸೃಜನಶೀಲತೆಯ ವಿಕಾಸ, ಕಣ್ಣು ಕೈಗಳ
ಸಮನ್ವಯತೆ.ಆಕಾರಗಳ ಪರಿಕಲ್ಪನೆ.

IMG 20220807 WA0131

ಭಾಷಾ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ

ಆಲಿಸುವುದು ಮತ್ತು ಮಾತನಾಡುವುದು

ಸಾಮರ್ಥ್ಯ: ಧ್ವನಿ ಸಂಕೇತಗಳ ಸಂಯೋಜನೆ, ಅವಧಾನ ಮತ್ತು ಆಲಿಸುವುದು.

IMG 20220807 WA0129

ಅರ್ಥಗ್ರಹಿಕೆಯೊಂದಿಗಿನ ಓದು

ಸಾಮರ್ಥ್ಯ: ಮುದ್ರಿತ ಪಠ್ಯದ ಅರಿವು, ಪದ ಗುರುತಿಸುವಿಕೆ, ಅರ್ಥ ಗ್ರಹಿಕೆ, ಪದ ಸಂಪತ್ತಿನ ಬೆಳವಣಿಗೆ ಮತ್ತುಪರಿಸರದ ಅರಿವು.

ಉದ್ದೇಶಿತ ಬರಹ :

ಸಾಮರ್ಥ್ಯ: ಉದ್ದೇಶಿತ ಬರವಣಿಗೆ, ಸೃಜನಶೀಲ ಚಿಂತನೆ, ಪದಸಂಪತ್ತಿನ ಅಭಿವೃದ್ಧಿ, ಆಲಿಸಿ ಅರ್ಥಮಾಡಿಕೊಳ್ಳುವುದು, ಪರಿಸರದ ಅರಿವು.

ಹೊರಾಂಗಣ ಆಟಗಳು :

ಸಾಮರ್ಥ್ಯ: ಸ್ಕೂಲ ಸ್ನಾಯು ಚಲನ ಕೌಶಲ ಬೆಳವಣೆ, ದೇಹದ ಬೇರೆ ಬೇರೆ ಭಾಗಗಳ ಸಮತೋಲನ ಸಾಧಿಸುವುದು .

IMG 20220807 WA0130
WhatsApp Group Join Now
Telegram Group Join Now
Sharing Is Caring:

Leave a Comment