---Advertisement---

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

By kspstadk.com

Updated On:

Follow Us
Bcwd scholorship
---Advertisement---
WhatsApp Group Join Now
Telegram Group Join Now

ಎಸ್.ಎಸ್.ಎಲ್.ಸಿ, ಪಿ.ಯು.ಸಿಗಳಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳಿಸಿದ ಹಿಂದುಳಿದವರ್ಗಗಳ ವಿದ್ಯಾರ್ಥಿಗಳಿಗೆಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹವನ್ನು ನೀಡುವ ದೃಷ್ಟಿಯಿಂದ“ಡಿ.ದೇವರಾಜ ಅರಸು ಪ್ರತಿಭಾಪುರಸ್ಕಾರಕ್ಕಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹತೆ ಮತ್ತು ಸೂಚನೆಗಳು:

1. ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.

2. ಹಿಂದುಳಿದ ವರ್ಗಗಳಾದ ಪ್ರವರ್ಗ-1, 2ಎ, 3ಎ ಅಥವಾ 3ಬಿ ಗೆ ಸೇರಿರಬೇಕು.

3. ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ 2.50 ಲಕ್ಷಗಳು 2ಎ, 3ಎ ಮತ್ತು 3 ಬಿ 1ಲಕ್ಷ

4.ಎಸ್.ಎಸ್.ಎಲ್.ಸಿ.ದ್ವಿತೀಯ ಪಿ.ಯು.ಸಿ ಯ ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ 90 ಮತ್ತು ಅದಕ್ಕಿಂತಹೆಚ್ಚು ಅಂಕಗಳನ್ನು ಗಳಿಸಿರಬೇಕು.

5. ಆನ್-ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ:21.10.2022ರ ಸಂಜೆ 5.00ಗಂಟೆ ಆಗಿರುತ್ತದೆ.

6. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in 1ಸಂಪರ್ಕಿಸುವುದು.

7. ಸಹಾಯವಾಣಿ: 8050770004 (ಸಮಯ ಬೆಳಗ್ಗೆ10.00 ರಿಂದ ಸಂಜೆ 5.30 ರ ವರೆಗೆ, ಸಾರ್ವಜನಿರಜಾ ದಿನಗಳನ್ನು ಹೊರತುಪಡಿಸಿ)

ಆನ್-ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ:21.10.2022

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment