ರಾಜ್ಯ ಸರಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ October 7, 2022October 7, 2022 by kspstadk.com WhatsApp Group Join Now Telegram Group Join Now 2018ರ ಪರಿಷ್ಕೃತವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜುಲೈ 2022 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 27.25 ರಿಂದ ಶೇಕಡ 31ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಆದೇಶಿಸಿದೆ KSPSTA DK ವಾಟ್ಸಾಪ್ ಗ್ರೂಪ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ KSPSTA DK ಟೆಲಿಗ್ರಾಂ ಗ್ರೂಪ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ WhatsApp Group Join Now Telegram Group Join Now Sharing Is Caring: