26ನೇ ರಾಷ್ಟ್ರೀಯ ಯುವ ಹಬ್ಬ ಕಾರ್ಯಕ್ರಮದಉದ್ಘಾಟನೆಯನ್ನು ಸನ್ಮಾನ್ಯ ಪ್ರಧಾನ ಮಂತ್ರಿಗಳು ಕರ್ನಾಟಕ ರಾಜ್ಯದ ಹುಬ್ಬಳ್ಳಿ-ಧಾರವಾಡ ನಗರದಲ್ಲಿದಿನಾಂಕ:12.01.2023 ರಂದು ನೆರವೇರಿಸಲಿದ್ದಾರೆ.ಆ ಪ್ರಯುಕ್ತ, ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳು ಕಡ್ಡಾಯವಾಗಿ ಸದರಿ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲು ಅಗತ್ಯ ಕ್ರಮವಹಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿರುತ್ತಾರೆ
ರಾಷ್ಟ್ರೀಯ ಯುವ ಹಬ್ಬ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲು ಇಲ್ಲಿ click ಮಾಡಿ
By kspstadk.com
Published On: