ಯೋಜನೆಯ ಉದ್ದೇಶ
ಕರ್ನಾಟಕ ಸರ್ಕಾರವು ಆಯವ್ಯಯದಲ್ಲಿ ಘೋಷಿಸಿದಂತೆ,ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದಅವಲಂಬಿತ ಸದಸ್ಯರಿಗೆ ನಗದು ರಹಿತವಾಗಿ ವಿವಿಧವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸುವಉದ್ದೇಶದಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಎಂಬಮಹತ್ವಕಾಂಕ್ಷಿ ಆರೋಗ್ಯ ಯೋಜನೆಯನ್ನು ರೂಪಿಸಿದೆ.ಈ ಯೋಜನೆಯನ್ನು ಸಿಬ್ಬಂದಿ ಮತ್ತು ಆಡಳಿತಸುಧಾರಣೆ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆ (ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್)ಮುಖಾಂತರ ಅನುಷ್ಠಾನಗೊಲಿಸುತ್ತಿದೆ.
ಯೋಜನೆಯ ಫಲಾನುಭವಿಗಳು
• ಸರ್ಕಾರದ ಎಲ್ಲಾ ಇಲಾಖೆಗಳ ಐದು ಲಕ್ಷಕ್ಕಿಂತ ಹೆಚ್ಚುಸರ್ಕಾರಿ ನೌಕರರು.
• ಸರ್ಕಾರಿ ನೌಕರರ ಕುಟುಂಬದ ಅವಲಂಬಿತ ಸದಸ್ಯರುಸೇರಿದಂತ ಅಂದಾಜು 25 ಲಕ್ಷಕ್ಕಿಂತ ಹೆಚ್ಚು ಜನರುಈ ಯೋಜನೆಯ ಫಲಾನುಭವಿಗಳು
• ಸರ್ಕಾರಿ ನೌಕರರ ಪತಿ ಅಥವಾ ಪತ್ನಿ, ಅವಲಂಬಿತಮಕ್ಕಳು ಮತ್ತು ತಂದೆ-ತಾಯಿ.
ಯೋಜನೆಯ ನಿರ್ವಹಣೆ ಮತ್ತು ಅನುಷ್ಠಾನ
ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆನಿರ್ವಹಿಸಅದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸುವರ್ಣಆರೋಗ್ಯ ಸುರಕ್ಷಾ ಟ್ರಸ್ಟ್ನ ಮುಖಾಂತರ ಅನುಷ್ಠಾನಗೊಳಿಸಲಾಗುವುದು
ಯೋಜನೆಯ ಕಾರ್ಯ ವಿಧಾನ
• ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ ಒದಗಿಸಲಾಗುವ ಎಲ್ಲಾ ವೈದ್ಯಕೀಯಚಿಕಿತ್ಸೆಗಳು ನಗದು ರಹಿತವಾಗಿರುತ್ತವೆ.
• ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರು ಯೋಜನೆಯಡಿನೊಂದಾಯಿಸಲ್ಪಡುತ್ತಾರೆ
• ಫಲಾನುಭವಿಗಳು ತಮಗೆ ಅನುಕೂಲವಾದ ಯಾವುದೇ ಸಾರ್ವಜನಿಕ ವಲಯದ ಅಥವಾನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಯಾವುದೇ ರೆಫರಲ್ ಇಲ್ಲದೆ ತಮ್ಮ ಕೆ.ಎ.ಎಸ್.ಎಸ್ಆರೋಗ್ಯ ಕಾರ್ಡ್ನ್ನು ಹಾಜರುಪಡಿಸಿ ವೈದ್ಯಕೀಯ ಸೌಲಭ್ಯಗಳನ್ನು ನಗದು ರಹಿತವಾಗಿಪಡೆಯಬಹುದಾಗಿದೆ.
●ಆಸ್ಪತ್ರೆಯಲ್ಲಿ ದಾಖಲಾದ ಕೆಲವೇ ಘಂಟೆಗಳಲ್ಲಿ ಎಸ್.ಎ.ಎಸ್.ಟಿ ಮುಖಾಂತರ ಪ್ರಿ-ಆಫ್(ಪೂರ್ವ ಅನುಮತಿ) ಅನುಮೋದನೆ ಹಾಗೂ ಚಿಕಿತ್ಸೆಗೆ ಅನುವು ಮಾಡಿ ಕೊಡಲಾಗುವುದು.ವೈದ್ಯಕೀಯ ಚಿಕಿತ್ಸೆಗೆ ಯಾವುದೇ ಗರಿಷ್ಠ ಮಿತಿ ಇಲ್ಲ.
ಯೋಜನೆಯಡಿ ನೀಡಲಾಗುವ ವೈದ್ಯಕೀಯ ಸೌಲಭ್ಯಗಳು
* 2500 ಕ್ಕಿಂತ ಹೆಚ್ಚು ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳು
* ವೈದ್ಯರು / ತಜ್ಞ ವೈದ್ಯರೊಂದಿಗೆ ಸಮಾಲೋಚನೆ
* ಶಸ್ತ್ರ ಚಿಕಿತ್ಸಾ ವಿಧಾನಗಳು,ವೈದ್ಯಕೀಯ ಚಿಕಿತ್ಸಾ ವಿಧಾನಗಳು – ಮೆಡಿಕಲ್ ಮ್ಯಾನೆಜ್ಮೆಂಟ್
*ರೋಗ ನಿರ್ಧಾರ ವಿಧಾನಗಳು – ವಿವಿಧ ಬಗೆಯ ವೈದ್ಯಕೀಯ ತಪಾಸಣಿಗಳು
*ಇಮೇಜಿಂಗ್ ಸೌಲಭ್ಯಗಳು – ಕ್ಷ-ಕಿರಣ, ಸಿ.ಟಿ ಸ್ಯಾನ್, ಇ.ಸಿ.ಜಿ, ಎಂ.ಆರ್.ಐ,
ಆಂಜಿಯೋಗ್ರಾಮ್,ಅಲ್ಬಸೌಂಡ್ ಇತ್ಯಾದಿ
*ಕಣ್ಣು ಹಾಗೂ ದಂತ ಚಿಕಿತ್ಸೆಗಳು
ಸಹಭಾಗಿ ಇಲಾಖೆಗಳು ಮತ್ತು ಸಂಸ್ಥೆಗಳು