ಗೃಹಜ್ಯೋತಿ ಹೊಸ ಲಿಂಕ್ ಬಿಡುಗಡೆಯಾಗಿದೆ ನಿಮ್ಮ ಮೊಬೈಲ್ ನಲ್ಲಿ ಉಚಿತವಾಗಿ ಬೇಗ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಶ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ (Gruha Jyoti Scheme) ಆನ್‌ಲೈನ್‌ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅದಕ್ಕೆ ಬೇಕಾಗುವ ದಾಖಲೆಗಳು,ಅರ್ಜಿ ಸಲ್ಲಿಸುವ ವಿಧಾನ ಮತ್ತು ಷರತ್ತುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಗೃಹ ಜ್ಯೋತಿ -200 ಯುನಿಟ್ ಉಚಿತ ವಿದ್ಯುತ್ ಯೋಜನೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ಯೋಜನೆಯ ಸೌಲಭ್ಯ ಜುಲೈ 1 ರಿಂದ ಬಳಸುವ ವಿದ್ಯುತ್ ಗೆ ಅನ್ವಯವಾಗುತ್ತದೆ. ಅಂದರೆ ಜುಲೈ ತಿಂಗಳಲ್ಲಿ ಸಿಗುವ ಜೂನ್ ತಿಂಗಳಲ್ಲಿ ಬಳಸಿದ ವಿದ್ಯುತ್ ಬಿಲ್ಲಿಗೆ ಇದು ಅನ್ವಯವಾಗುವುದಿಲ್ಲ. ಜುಲೈ ತಿಂಗಳಲ್ಲಿ ಬಳಸುವ ವಿದ್ಯುತ್ ಬಿಲ್ ಗೆ ಈ ಯೋಜನೆ ಅನ್ವಯ ಆಗಬೇಕಾದರೆ ಜುಲೈ 25 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 25 ರ ನಂತರವೂ ಅವಕಾಶ ಇದೆ. ಇದಕ್ಕೆ ಯಾವುದೇ ಕೊನೆಯ ದಿನಾಂಕ ನಿಗದಿಪಡಿಸಿಲ್ಲ. ಆದರೆ ಜುಲೈ 25 ರ ನಂತರ ಅರ್ಜಿ ಸಲ್ಲಿಸಿದವರಿಗೆ ಆಗಸ್ಟ್ ತಿಂಗಳ ಬಳಕೆಗೆ ಉಚಿತ ಯೋಜನೆ ಅನ್ವಯ ಆಗಲಿದೆ.

ಸರ್ವರ್ ಸಮಸ್ಯೆ ಇರುವ ಕಾರಣ ಈಗ ಅರ್ಜಿ ಸಲ್ಲಿಸಲು ಹೊಸ ಲಿಂಕ್ ಬಿಡುಗಡೆ ಮಾಡಲಾಗಿದೆ.

ಇಲ್ಲಿ ಸರ್ವರ್ ಸಮಸ್ಯೆ ಇಲ್ಲ,OTP ಬೇಕಾಗಿಲ್ಲ ನೀವು ನಿಮ್ಮ ಮೊಬೈಲ್ ನಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಸ್ಟೆಪ್ ಬೈ ಸ್ಟೆಪ್ ಮಾಹಿತಿಯನ್ನು ಕೆಳಗೆ ನೀಡಿದ್ದೇವೆ

ಹಂತ 1 : ಮೇಲೆ ನೀಡಿರುವ ಬಟನ್ ಮೇಲೆ ಕ್ಲಿಕ್ ಮಾಡಿ.

Gruhajyothi

ಹಂತ 2 : ಗೃಹಜ್ಯೋತಿ ಬಟನ್ ಮೇಲೆ ಕ್ಲಿಕ್ ಮಾಡಿ

Gruhajyothi

ಹಂತ 3 : ಕ್ಯಾಪ್ಟ್ಚ ಫಿಲ್ ಮಾಡಿ ಅಗ್ರೀ ಬಟನ್ ಮೇಲೆ ಕ್ಲಿಕ್ ಮಾಡಿ

Gruhajyothi

ಹಂತ 3 : ನಂತರ ಆಧಾರ್ ನಂಬರ್ ಹಾಕಿ ಗೆಟ್ ಡೀಟೇಲ್ಸ್ ಮೇಲೆ ಕ್ಲಿಕ್ ಮಾಡಿ

Gruhajyothi

ಹಂತ 4 : ನಂತರ ಅಲ್ಲಿ ಕೇಳಿರುವ ಮಾಹಿತಿಯನ್ನ ಫಿಲ್ ಮಾಡಿ sunmit ಬಟನ್ ಮೇಲೆ ಕ್ಲಿಕ್ ಮಾಡಿ.

Gruhajyothi

ಹಂತ 5 : ನಂತರ ನಿಮ್ಮ ಅರ್ಜಿ ಸಲ್ಲಿಸಿದ ರಶೀದಿಯನ್ನು ಪ್ರಿಂಟ್ ಅಥವಾ ಡೌನ್ಲೋಡ್ ಮಾಡಬಹುದು.

ಈ ರೀತಿ ನೀವು ಸುಲಭವಾಗಿ ಕೇವಲ ಒಂದು ನಿಮಿಷದಲ್ಲಿ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದು.

ಈ ಮಾಹಿತಿ ಇಷ್ಟವಾದಲ್ಲಿ ಕೂಡಲೇ ಎಲ್ಲಾ ಸ್ನೇಹಿತ ಮಿತ್ರರಿಗೂ ಶೇರ್ ಮಾಡಿ, ಧನ್ಯವಾದಗಳು.

WhatsApp Group Join Now
Telegram Group Join Now
Sharing Is Caring:

Leave a Comment