ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬ ವರ್ಗದವರಿಗೆ ನಗದು ರಹಿತ ಆರೋಗ್ಯ ಸೇವೆ ಒದಗಿಸಲು ಕರ್ನಾಟಕ ಸರ್ಕಾರವು ಜಾರಿಗೊಳಿಸಲು ಉದ್ದೇಶಿಸಿರುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ ಹೆಚ್ ಆರ್ ಎಂ ಎಸ್ ನಲ್ಲಿ ಸರ್ಕಾರಿ ನೌಕರರು ಮತ್ತು ಅವರ ಕುಟುಂಬ ವರ್ಗದವರನ್ನು ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆಆದುದರಿಂದ ಎಲ್ಲಾ ಸರ್ಕಾರಿ ನೌಕರರು ತಮ್ಮ ಹಾಗೂ ತಮ್ಮ ಅವಲಂಬಿತರ ಒಂದು ಭಾವಚಿತ್ರ ಹಾಗೂ ಆಧಾರ್ ಸಂಖ್ಯೆಯನ್ನು ತಮ್ಮ ಕಚೇರಿಯ (EST) ವಿಷಯನಿರ್ವಾಹಕರಿಗೆ ತಲುಪಿಸಲು ಕೋರಿದೆ.
---Advertisement---
LATEST Post
Updated On: