ಅಂಗನವಾಡಿ ಕೇಂದ್ರಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ 26/07/23 ಬುಧವಾರ ಮಾನ್ಯ ಜಿಲ್ಲಾಧಿಕಾರಿಗಳು ರಜೆಯನ್ನು ಘೋಷಿಸಿರುತ್ತಾರೆ.
ಮುಂದುವರಿದ ಭಾರೀ ಮಳೆ 26/07/2023 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಮಾನ್ಯ ಜಿಲ್ಲಾಧಿಕಾರಿಯವರು ರಜೆಯನ್ನು ಘೋಷಿಸಿರುತ್ತಾರೆ
By kspstadk.com
Published On: