ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ 27/07/23 ಗುರುವಾರ ರಜೆಯನ್ನು ಘೋಷಿಸಲಾಗಿದೆ
ಕಾಲೇಜುಗಳು ಎಂದಿನಂತೆ ನಡೆಯಲಿದೆ
ರೆಡ್ ಅಲರ್ಟ್ 27ರಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ: ದ.ಕ. ಜಿಲ್ಲಾಧಿಕಾರಿ
By kspstadk.com
Published On: