ಶೈಕ್ಷಣಿಕ ಮಾರ್ಗದರ್ಶಿ 2024-25 ಪುಸ್ತಕವನ್ನು ಶಾಲಾ ಹಂತದಲ್ಲಿ ನಿಯಮಾನುಸಾರ ಮುದ್ರಿಸಿಕೊಂಡು ಅನುಷ್ಠಾನ ಮಾಡುವ ಕುರಿತು.
ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳ ಕುರಿತ ವಾರ್ಷಿಕ ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ 2024-25 ನೇ ಸಾಲಿನ ಶೈಕ್ಷಣಿಕ ಮಾರ್ಗದರ್ಶಿಯನ್ನು
ಸಿದ್ಧಪಡಿಸಲಾಗಿದೆ .
ಸದರಿ ಶೈಕ್ಷಣಿಕ ಮಾರ್ಗದರ್ಶಿಯು ಇಲಾಖೆಯ ಬೋಧಕ ಮತ್ತು ಬೋಧಕೇತರ ವೃಂದಗಳ ಅಧಿಕಾರಿಗಳು ಸಿಬ್ಬಂದಿಗಳಿಗೆ, ವಿದ್ಯಾರ್ಥಿಗಳಿಗೆ ಹಾಗೂ ಶೈಕ್ಷಣಿಕ ಮೇಲುಸ್ತುವಾರಿ ಮಾಡುವ ನೋಡಲ್ ಅಧಿಕಾರಿಗಳಿಗೆ ಶಾಲೆಗಳಲ್ಲಿ ಮತ್ತು ಕಛೇರಿಗಳಲ್ಲಿ ಪ್ರಗತಿ ಪರಿಶೀಲಿಸಿ ಅಗತ್ಯ ಮಾರ್ಗದರ್ಶನ ನೀಡಲು ಬಹಳ ಉಪಯುಕ್ತವಾದ ಪುಸ್ತಕವಾಗಿರುವುದರಿಂದ ಇಲಾಖಾ ಅಂತರ್ಜಾಲ ತಾಣ
https://schooleducation.karnataka.gov.in/ ರಲ್ಲಿ ಅಳವಡಿಸಲಾಗಿದೆ.
ಈ ಎಲ್ಲಾ ದಾಖಲೆಗಳನ್ನು ಕೂಡ whatsup ಮತ್ತು ಇತರ ಮೂಲಗಳಿಂದ ಸಂಗ್ರಹಿಸಲಾಗಿದೆ ಶಿಕ್ಷಕರ ಅನುಕೂಲಕ್ಕಾಗಿ ಇಲ್ಲಿ Share ಮಾಡಲಾಗಿದೆ