---Advertisement---

ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ಸ್ಟೀಲ್ ಚೇರ್ ಆನ್ಲೈನ್ ಅರ್ಜಿ ಸಲ್ಲಿಸುವ ಕುರಿತು ಮಾಹಿತಿ

By kspstadk.com

Published On:

Follow Us
Online Application for Battery Operated Steel Chair
---Advertisement---
WhatsApp Group Join Now
Telegram Group Join Now

ಇಲಾಖೆಯ ವಿಕಲಚೇನತ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ಸ್ಟೀಲ್‌ ಚೇರ್ ಯೋಜನೆಯನ್ನು ಡಿ.ಬಿ.ಟಿ. (ನೇರ ನಗದು ವರ್ಗಾವಣೆ) ತಂತ್ರಾಂಶದಡಿ ಅಳವಡಿಸಿ ಲೈವ್ ಮಾಡಿರುವ ಕುರಿತು.ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ ವಿಕಲಚೇನತ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವೀಲ್‌ ಚೇರ್ ಯೋಜನೆಯನ್ನು 2024-25ನೇ ಸಾಲಿನಲ್ಲಿ ಉಲ್ಲೇಖ (1)ರನ್ವಯ ಸೇವಾಸಿಂಧೂ ಸುವಿಧಾ ಯೋಜನೆ ಇವರಿಂದ ಡಿ.ಬಿ.ಟಿ. (ನೇರ ನಗದು ವರ್ಗಾವಣೆ) ಆನ್‌ಲೈನ್ ವೇದಿಕೆ ತಂತ್ರಾಂಶದಡಿ ಆಳವಡಿಸಲಾಗಿರುತ್ತದೆ.ಈ ಹಿನ್ನಲೆಯಲ್ಲಿ ನಿಮ್ಮ ಜಿಲ್ಲೆಗಳಲ್ಲಿ ಈ ಯೋಜನೆಯು ಲೈವ್ ಆಗಿರುವ ಕುರಿತು ಹಾಗೂ ಸದರಿ ಯೋಜನೆ ಸಂಬಂಧ 2024-25ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್‌ಲೈನ್ ಮೂಲಕ (Sevasindhu website URL: https://suvidha karnataka.gov.in/) ದಿನಾಂಕ:21.01.2025 ವರೆಗೆ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ನಿಗದಿಪಡಿಸಿ ವ್ಯಾಪಕ ಪ್ರಚಾರ ನೀಡಲು ದಿನ ಪತ್ರಿಕೆಗಳಲ್ಲಿ ಉಚಿತವಾಗಿ ಪ್ರಕಟಿಸಲು ಸೂಚಿಸಿದೆ.

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment