---Advertisement---

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ “ಯೋಗ ಸಂಗಮ ” ಕಾರ್ಯಕ್ರಮಕ್ಕೆ ಶಾಲೆಗಳನ್ನು ನೋಂದಾಯಿಸುವ ಬಗ್ಗೆ,

By kspstadk.com

Published On:

Follow Us
ನೋಂದಾಯಿಸಲು ಇಲ್ಲಿ ಕ್ಲಿಕ್ ಮಾಡಿ
WhatsApp Group Join Now
Telegram Group Join Now

ಮೇಲ್ಕಂಡ ವಿಷಯ ಮತ್ತು ಉಲ್ಲೇಖದನ್ವಯ ದಿನಾಂಕ 21.6.2025 ರಂದು ಬೆಳಿಗ್ಗೆ 6:30 ರಿಂದ 7:45 ರವರೆಗೆ ರಾಷ್ಟ್ರಾದ್ಯಂತ ಸನ್ಮಾನ್ಯ ಪ್ರಧಾನಮಂತ್ರಿಗಳ ನೇತೃತ್ವದಲ್ಲಿ 11ನೇ ಅಂತರಾಷ್ಟ್ರೀಯ ಯೋಗ IDY ದಿನಾಚರಣೆಯ ಪ್ರಯುಕ್ತ ” Yoga for one earth, one health” ಘೋಷವಾಕ್ಯದೊಂದಿಗೆ, ಐತಿಹಾಸಿಕ ಯೋಗ ಸಂಗಮ ಸಾಮೂಹಿಕ ಯೋಗ ಪ್ರಾತ್ಯಕ್ಷಿತ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಸದರಿ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳು ಪಾಲ್ಗೊಳ್ಳಲು ಅನುಕೂಲವಾಗುವಂತೆ ಸಂಬಂಧಿತ ಅಧಿಕೃತ IDY portal ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಉಪ ನಿರ್ದೇಶಕರು ತುರ್ತಾಗಿ ಕ್ರಮವಹಿಸುವುದು ಎಂದು ನಿರ್ದೇಶಕರು ಸಮಗ್ರ ಶಿಕ್ಷಣ ಕರ್ನಾಟಕ ಬೆಂಗಳೂರು ಇವರು ತಿಳಿಸಿರುತ್ತಾರೆ.

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment