ಶಿಶುಪಾಲನಾ ರಜೆಯ ಕುರಿತು ಶಿಕ್ಷಣ ಇಲಾಖೆಯಿಂದ ಸ್ಪಷ್ಟೀಕರಣ ಕೇಳಲಾಗಿತ್ತು,ಇದೀಗ ಆರ್ಥಿಕ ಇಲಾಖೆಯು ಸ್ಪಷ್ಟೀಕರಣ ನೀಡಿದ್ದು ಸದ್ಯದಲ್ಲೇ ಶಿಕ್ಷಣ ಇಲಾಖೆಯಿಂದ ಸ್ಪಷ್ಟ ಮಾರ್ಗಸೂಚಿ ಬಿಡುಗಡೆ ಆಗಲಿದೆ.
ರಾಜ್ಯದ ಶಿಕ್ಷಕಿಯರಿಗೆ good news ಶಿಶುಪಾಲನಾ ರಜೆಯ ಕುರಿತು ಆರ್ಥಿಕ ಇಲಾಖೆಯಿಂದ ಸ್ಪಷ್ಟೀಕರಣ
By kspstadk.com
Updated On: