ಪ್ರತಿಯೊಬ್ಬ ಶಿಕ್ಷಕರು ಮತ್ತು ಮುಖ್ಯ ಗುರುಗಳು ಭರ್ತಿ ಮಾಡಲೇ ಬೇಕಾದ ಮಾಹಿತಿ

WhatsApp Group Join Now
Telegram Group Join Now

ರಾಷ್ಟ್ರೀಯ ಶಿಕ್ಷಣ ನೀತಿ 2020ರ ಶಿಫಾರಸ್ಸುಗಳಂತೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದಾಗಿರುತ್ತದೆ. ಪ್ರಾಥಮಿಕ ಮತ್ತು ಶಿಕ್ಷಣದಲ್ಲಿ ಪರಿಣಾಮಕಾರಿ ಬದಲಾವಣೆಯ ನಿಟ್ಟಿನಲ್ಲಿ ಶಾಲೆಗಳಿಗೆ ಅಗತ್ಯವಾದ ಮೂಲಭೂತ ಸವಲತ್ತುಗಳು ಹಾಗೂ ಶೈಕ್ಷಣಿಕ ಸವಲತ್ತುಗಳನ್ನು ನೀಡಬೇಕಾಗಿದೆ. ಇತ್ತೀಚೆಗೆ ಶಿಕ್ಷಕರುಗಳನ್ನು ಭೋಧನಾ ಕಲಿಕಾ ಪ್ರಕ್ರಿಯೆಯಿಂದ ಹೊರಗಿಟ್ಟು ಇಲಾಖೇತರ ಚಟುವಟಿಕೆಗಳಿಗೆ ಬಳಕೆ ಮಾಡಿಕೊಳ್ಳುತ್ತಿರುವುದನ್ನು ತಿಳಿಯಬೇಕಾಗಿದೆ.
ಈ ಸಂಬಂಧ ಮುಖ್ಯ ಶಿಕ್ಷಕರಿಗೆ ಹಾಗೂ ಶಿಕ್ಷಕರುಗಳಿಗೆ ಪ್ರಶ್ನಾವಳಿಯನ್ನು ಶಿಕ್ಷಣ ಸಚಿವಾಲಯ ಭಾರತ ಸರ್ಕಾರ ಇವರು ಕಳುಹಿಸಿದ್ದು , ಇದರಲ್ಲಿ Google form 1 (ಮುಖ್ಯ ಶಿಕ್ಷಕರಿಗೆ ಮಾತ್ರ) ಮತ್ತು 2 (ಶಿಕ್ಷಕರಿಗೆ ಮಾತ್ರ) ನ್ನು ನೀಡಿದ್ದು, ಇವುಗಳನ್ನು ದಿನಾಂಕ : 05/02/ 2022 ರ ರೊಳಗಾಗಿ ಭರ್ತಿಮಾಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಿದೆ.

IMG 20220121 WA0014 min
WhatsApp Group Join Now
Telegram Group Join Now
Sharing Is Caring:

Leave a Comment