ರಾಜ್ಯ ಸರ್ಕಾರಿ ನೌಕರ ಅಥವಾ ಅವನ ಕುಟುಂಬದವರು ಕೋವಿಡ್ ರೋಗ ಬಂದರೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಕುರಿತು ಬಗ್ಗೆ.27-01-2022

WhatsApp Group Join Now
Telegram Group Join Now

ಕೋವಿಡ್- 19 ರೋಗದಿಂದ ಸೋಂಕಿತ ರಾಜ್ಯ ಸರ್ಕಾರಿ ನೌಕರರಿಗೆ ಸಂದರ್ಭಾನುಸಾರ ವಿಶೇಷ ಸಾಂದರ್ಭಿಕ ರಜೆಯನ್ನು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರವು ಈ ಕೆಳಕಂಡಂತೆ ಮಂಜೂರು ಮಾಡಬಹುದಾಗಿದೆ.

  1. ಸರ್ಕಾರಿ ನೌಕರರ ಅಥವಾ ಆತನ ಕುಟುಂಬದ ಸದಸ್ಯರು ಕೋವಿಡ್ – 19 ಸಾಕ್ರಮಿಕ ರೋಗಕ್ಕೆ ಒಳಪಟ್ಟ ಸಂದರ್ಭದಲ್ಲಿ ಹಾಗೂ ಸರ್ಕಾರಿ ನೌಕರನು ವಾಸಿಸುವ ಪ್ರದೇಶವನ್ನು ಕಂಟೇನ್ಮೆಂಟ್ ಪ್ರದೇಶವೆಂದು ಘೋಷಿಸಿ ಸಾರ್ವಜನಿಕ ಸಂಚಾರದಲ್ಲಿ ಯಾವುದೇ ನಿರ್ಬಂಧ ವಿಧಿಸಿದ್ದಲ್ಲಿ ಅಂತಹ ಸರ್ಕಾರಿ ನೌಕರನಿಗೆ ಗರಿಷ್ಠ 7 ದಿನಗಳ (ಏಳು ದಿನಗಳು) ವಿಶೇಷ ಸಾಂದರ್ಭಿಕ ರಜೆಯನ್ನು ಮಜೂರು ಮಾಡಬಹುದು.
  2. ಸದರಿ ರಜೆಯ ಮೇಲಿರುವ ಸರ್ಕಾರಿ ನೌಕರನು ಕಚೇರಿಯ ತುರ್ತು ಕೆಲಸಗಳ ನಿರ್ವಹಣೆಗೆ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರವು ದೂರವಾಣಿ, ಆನ್ ಲೈನ್ ಮೂಲಕ ನೀಡುವ ಸೂಚನೆಗಳನ್ನು ಪಾಲಿಸುವುದಕ್ಕೆ ಬದ್ಧನಾಗಿರತಕ್ಕದ್ದು.
IMG 20220128 WA0004
IMG 20220128 WA0005
WhatsApp Group Join Now
Telegram Group Join Now
Sharing Is Caring:

Leave a Comment