ಕೇಂದ್ರ ಮಾದರಿ ವೇತನದ ಕುರಿತು update ಮಾಹಿತಿ ಇಲ್ಲಿದೆ

IMG 20220524 WA0011

ಕೇಂದ್ರ ಮಾದರಿ ವೇತನ ಕುರಿತು ಮಾಹಿತಿ


ಕೇಂದ್ರ ಮಾದರಿ ವೇತನ ಪರಿಷ್ಕರಣೆ ಕುರಿತಂತೆ ಇಂದು ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.ಈ ಸಭೆಯಲ್ಲಿ ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀ ಪಿ.ಸಿ. ಜಾಫರ್,ಐ.ಎ.ಎಸ್.,ರವರಿಗೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿರವರು ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ನಡುವೆ ಇರುವ ವೇತನ ಶ್ರೇಣಿ ಮತ್ತು ವೇತನ-ಭತ್ಯೆ ವ್ಯತ್ಯಾಸಗಳ ಕುರಿತಂತೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ಸಂಘದ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.

Sharing Is Caring:

Leave a Comment