CLT ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯ ಅಗತ್ಯ ಮಾಹಿತಿಗಳು ಮತ್ತು ಸಂಪನ್ಮೂಲಗಳು

ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು, 2012 ರ ಪ್ರಕಾರ

ವಾಹನ ಚಾಲಕರು ಪ್ರಾಥಮಿಕ ಶಾಲಾ ಶಿಕ್ಷಕರು, ಶಿಕ್ಷಕರು,ಪೊಲೀಸ್
ಕಾನ್ಸ್‌ಟೇಬಲ್‌ಗಳು, ನರ್ಸ್‌ಗಳು, ರೇಷ್ಮೆ ಪ್ರದರ್ಶಕರು, ಅರಣ್ಯ ರಕ್ಷಕರು, ಅಬಕಾರಿ ರಕ್ಷಕರು, ಆರೋಗ್ಯ ಕಾರ್ಯಕರ್ತರು, ಅರಣ್ಯ ವೀಕ್ಷಕರು, ಬೇಲಿಫ್ಟ್ ಮತ್ತು ಪ್ರೊಸಸ್
ಸರ್ವ ರ್ ಗಳು ಮತ್ತು ಡಿ ಗುಂಪಿನ ಹುದ್ದೆಗಳು ಈ ಹುದ್ದೆಗಳಿಗೆ ಆಯ್ಕೆಗೊಳ್ಳುವ
ಅಥವಾ ಈ ಹುದ್ದೆಗಳನ್ನು ಹೊಂದಿರುವ ವ್ಯಕ್ತಿಗಳಿಗೆ ಹಾಗೂ ಕಾಲಕಾಲಕ್ಕೆ ಸರ್ಕಾರವು ಅಧಿಸೂಚಿಸಬಹುದಾದ ಇತರ ಹುದ್ದೆಗಳಿಗೆ ಈ ನಿಯಮಗಳು ಅನ್ವಯವಾಗತಕ್ಕದ್ದಲ್ಲ.

IMG 20220801 WA0053 1
IMG 20220801 WA0052 1
IMG 20220801 WA0051
Sharing Is Caring:

Leave a Comment