ದೈಹಿಕ ಶಿಕ್ಷಣ ಶಿಕ್ಷಕರಿಗೆ ಪ್ರಭಾರ ನೀಡುವ ಕುರಿತು ಸ್ಪಷ್ಟೀಕರಣ

ಸರ್ಕಾರಿ / ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮುಖ್ಯಶಿಕ್ಷಕರ / ಉಪ ಪ್ರಾಂಶುಪಾಲರು ಹುದ್ದೆಗಳು ಖಾಲಿ ಇದ್ದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರುಗಳನ್ನು ಸೇವಾ ಜೇಷ್ಠತಾ ಆಧಾರದ ಮೇಲೆ ದೈಹಿಕ ಶಿಕ್ಷಕರುಗಳನ್ನು ಕರ್ನಾಟಕ ನಾಗರೀಕ ಸೇವಾ ನಿಯಮಾವಳಿ ನಿಯಮ_1958 ರ ನಿಯಮ- 68 ರನ್ವಯ ಅಧಿಕ ಪ್ರಭಾರದಲ್ಲಿರಿಸಲು ಸರ್ಕಾರದ ಅನುಮೋದನೆ ನೀಡಿರುತ್ತಾರೆ

IMG 20220309 WA0031
Sharing Is Caring:

Leave a Comment