ರಜೆಯ ಕುರಿತು ಸ್ಪಷ್ಟೀಕರಣ

ಪ್ರೌಢ ಶಾಲೆ(9,10) ,PUC ಮತ್ತು ಪದವಿ ವಿದ್ಯಾರ್ಥಿಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ

ರಾಜ್ಯದ ಕಾಲೇಜುಗಳಲ್ಲಿ ಅಲ್ಲಲ್ಲಿ ಬಿಗುವಿನ ವಾತಾವರಣವಿರುವುದನ್ನು ಗಮನಿಸಲಾಗಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಫೆಬ್ರವರಿ 2022ರ ದಿನಾಂಕ 09, 10, ಮತ್ತು 11 ರವರೆಗೆ ರಾಜ್ಯದ ಎಲ್ಲಾ 9,10 ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಮತ್ತು ಪದವಿ ಕಾಲೇಜು ಹಾಗೂ ಡಿಪ್ಲೊಮಾ ಕಾಲೇಜು ವಿದ್ಯಾರ್ಥಿಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.ಪ್ರಾಥಮಿಕ ಶಾಲೆಗಳಿಗೆ ರಜೆ ಇರುವುದಿಲ್ಲ

IMG 20220208 WA0013
IMG 20220208 WA0014
Sharing Is Caring:

Leave a Comment