ಆಳ್ವಾಸ್‌ ವಿದ್ಯಾರ್ಥಿ ವೇತನಕ್ಕೆ ಪ್ರವೇಶ ಪರೀಕ್ಷೆ ಹೆಚ್ಚಿನ ಮಾಹಿತಿ ಇಲ್ಲಿದೆ

WhatsApp Group Join Now
Telegram Group Join Now

ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ ಒಟ್ಟಾರೆ ₹10 ಕೋಟಿಗೂ ಅಧಿಕ ಮೊತ್ತದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದೆ.

ಅರ್ಜಿ ಸಲ್ಲಿಸಲು & ಸಂಪೂರ್ಣ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಬಳಸಬಹುದು.

ಸಿಬಿಎಸ್‌ಇ ಮತ್ತು ಐಸಿಎಸ್‌ಇ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮಾರ್ಚ್ 28 ಮತ್ತು ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳು ಏಪ್ರಿಲ್ 10 ಕೊನೆಯ ದಿನವಾಗಿದೆ.

ಮಾಹಿತಿಗಾಗಿ: ಮೊಬೈಲ್ ನಂಬರ್ 8884477588, 63663 77827, 6366377823 ಸಂಪರ್ಕಿಸಬಹುದು.

WhatsApp Group Join Now
Telegram Group Join Now
Sharing Is Caring:

Leave a Comment