ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ದಿನಾಚರಣೆಯಂದು ಡಾ.ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರ ಇಡುವುದು ಕಡ್ಡಾಯ

WhatsApp Group Join Now
Telegram Group Join Now

ಜನವರಿ 26ರ ಗಣರಾಜ್ಯೋತ್ಸವ ದಿನದೊಂದಿಗೆ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜುಗಳು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ ಭಾರತ ರತ್ನ ಡಾ ಆರ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

aswyw 512


ನವೆಂಬರ್ 26ರ ಸಂವಿಧಾನ ದಿನಾಚರಣೆಯ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಮತ್ತು ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನದ ಪಿತಾಮಹ ಡಾ ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

WhatsApp Group Join Now
Telegram Group Join Now
Sharing Is Caring:

Leave a Comment