1-10 ನೇ ತರಗತಿಯವರೆಗಿನ ಎಲ್ಲಾ ಮಕ್ಕಳಿಗೆ ಕೂರಲು ಬೆಂಚ್ ಅಳವಡಿಕೆಗೆ ಕ್ರಮ

ಒಂದನೇ ತರಗತಿಯಿಂದ ಎಸ್‌ಎಸ್‌ಎಲ್‌ಸಿ ವರೆಗಿನ ಎಲ್ಲ ವಿದ್ಯಾರ್ಥಿಗಳು ಬೆಂಚ್‌ ಮೇಲೆ ಕುಳಿತು ಪಾಠ ಕೇಳುವ ವ್ಯವಸ್ಥೆಯನ್ನು ಕಲ್ಪಿಸಲು ಅಗತ್ಯ ಪೀಠೋಪಕರಣಗಳ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

1000693983
Sharing Is Caring:

Leave a Comment