ಸರಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ UPDATE ಮಾಹಿತಿ ಇಲ್ಲಿದೆ

‘ಕರ್ನಾಟಕ ಆರೋಗ್ಯ ಸಂಜೀವಿನಿ
ಯೋಜನೆ'(KASS)ಯ ಅನುಷ್ಠಾನ ಹಾಗೂ ನಿರ್ವಹಣೆಗಾಗಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಲ್ಲಿ
ಆದೇಶದೊಂದಿಗೆ ಲಗತ್ತಿಸಲಾಗಿರುವ ಅನುಬಂಧದಲ್ಲಿ ತಿಳಿಸಿರುವ ಅಧಿಕಾರಿ/ಸಿಬ್ಬಂದಿಯೊಂದಿಗೆ
ಒಂದು ಪ್ರತ್ಯೇಕ KASS ಘಟಕವನ್ನು ಸೃಜಿಸಲು ಸರ್ಕಾರವು ಮಂಜೂರಾತಿ ನೀಡಿದೆ.

  1. ಈ ಯೋಜನೆಯ ಕಾರ್ಯನೀತಿಗೆ (Policy Framework) ಹಾಗೂ ಅನುಷ್ಠಾನಕ್ಕೆ
    ಸಂಬಂಧಿಸಿದಂತೆ ಸರ್ಕಾರದಿಂದ ವಿವರವಾದ ಪ್ರತ್ಯೇಕ ಸೂಚನೆಗಳನ್ನು
    ನೀಡಲಾಗುವುದು.
  2. ಈ ಆದೇಶವನ್ನು ಆರ್ಥಿಕ ಇಲಾಖೆಯ ಹಿಂಬರಹ ಸಂಖ್ಯೆ: ಆಇ 242 ವೆಚ್ಚ-12/2022,
    ದಿನಾಂಕ: 04.06.2022 ರಲ್ಲಿ ನೀಡಿರುವ ಸಹಮತಿಯಂತೆ ಹೊರಡಿಸಲಾಗಿದೆ.
IMG 20220615 WA0055
IMG 20220615 WA0056
IMG 20220615 WA0057

ನಗದು ರಹಿತ ವೈದ್ಯಕೀಯ ಚಿಕಿತ್ಸೆ ಒದಗಿಸಲು “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ” ಯನ್ನು ನಿರ್ವಹಿಸಲು ಹಾಗೂ ಅನುಷ್ಠಾನ ಗೊಳಿಸಲು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಲ್ಲಿ ಪ್ರತ್ಯೇಕ ಕೋಶ ಸೃಜಿಸುವ ಬಗ್ಗೆ ಆದೇಶ ಹೊರಡಿಸಲಾಗಿದೆಯೋಜನೆ ಅತೀ ಶೀಘ್ರದಲ್ಲೇ ಲೋಕಾರ್ಪಣೆ ಆಗಲಿದೆ

Sharing Is Caring:

Leave a Comment