ಸರಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ update ಮಾಹಿತಿ 23/09/22

IMG 20220923 WA0043

✒️ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನೂತನ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಶೀಘ್ರ ಆರಂಭಿಸುವ ಸಂಬಂಧವಾಗಿ ನಡೆಸಲಾದ ಸಭೆಯಲ್ಲಿ ಈ ಕೆಳಕಂಡ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಸರ್ಕಾರಿ ನೌಕರರಿಗೆ ನಗದುರಹಿತ ಚಿಕಿತ್ಸೆ (KASS)

ಸಾಫ್ಟ್ ವೇರ್ ಅಭಿವೃದ್ಧಿಪಡಿಸುವ ಕಾರ್ಯವನ್ನು ಚುರುಕುಗೊಳಿಸಿ ಶೀಘ್ರ ಪೂರ್ಣಗೊಳಿಸುವುದು.

ಈ ಸೌಲಭ್ಯವನ್ನು ಪಡೆಯಲು ಸರ್ಕಾರಿ ನೌಕರರಿಗೆ ಸ್ಮಾರ್ಟ್ ಕಾರ್ಡ್ ವಿತರಿಸುವುದು.

ಪ್ರತಿಷ್ಠಿತ ಆಸ್ಪತ್ರೆಗಳೊಂದಿಗೆ MOU (ಒಡಂಬಡಿಕೆ) ಮಾಡುವ ಕಾರ್ಯ ಪೂರ್ಣಗೊಳಿಸುವುದು.

IMG 20220923 WA0045
IMG 20220923 WA0044
Sharing Is Caring:

Leave a Comment