ವಸತಿಯುತ ಸಂಯೋಜಿತ ಪದವಿಯೊಂದಿಗೆ UPSC/KAS ತರಬೇತಿಗೆ ಅರ್ಜಿ ಆಹ್ವಾನ

WhatsApp Group Join Now
Telegram Group Join Now

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪದವಿಯೊಂದಿಗೆ UPSC/KAS ಮೊದಲಾದ ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುವುದು ಸಂಯೋಜಿತ ಪದವಿಯ ಉದ್ದೇಶ.

ಸೌಲಭ್ಯ:ಪದವಿ ಮುಕ್ತಾಯದವರೆಗೆ ಊಟ, ವಸತಿ , ಸಮವಸ್ತ್ರದೊಂದಿಗೆ ನಾಗರಿಕ ಸೇವಾ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :29.11.2023

WhatsApp Group Join Now
Telegram Group Join Now
Sharing Is Caring:

Leave a Comment