ಮತ್ತೆ ಶುರು ಆಯ್ತು ಕೋವಿಡ್ ನಿಯಮಾವಳಿ ಶಾಲಾ ಮುಖ್ಯಸ್ಥರಿಗೆ ಸೂಚನೆ

Covid 19 ಪ್ರಕರಣಗಳು ಇತ್ತೀಚೆಗೆ ಕೆಲವು ಜಿಲ್ಲೆಗಳಲ್ಲಿ ಪತ್ತೆ ಆಗಿರುವ ಹಿನ್ನಲೆಯಲ್ಲಿ ಮುಂದಿನ ಎರಡು ತಿಂಗಳು ಶಾಲೆಗಳಲ್ಲಿ ಯಾವುದೇ ರೀತಿಯ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸದಂತೆ ಇಲಾಖೆಯು ಸುತ್ತೋಲೆಯನ್ನು ಹೊರಡಿಸಿದೆ

IMG 20211205 WA0000 min
Sharing Is Caring:

Leave a Comment