ಕೋವಿಡ್ ನಿಂದಾಗಿ ತಂದೆ /ತಾಯಿ ಅಥವಾ ಇಬ್ಬರನ್ನೂ ಕಳೆದುಕೊಂಡ ಒಂದರಿಂದ ಪದವಿವರೆಗಿನ ವಿದ್ಯಾರ್ಥಿಗಳಿಗೆ ಆದಿತ್ಯ ಬಿರ್ಲಾ ಸಂಸ್ಥೆಯಿಂದ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ.

ಕೋವಿಡ್ ನಿಂದಾಗಿ ತಂದೆ /ತಾಯಿ ಅಥವಾ ಇಬ್ಬರನ್ನೂ ಕಳೆದುಕೊಂಡ ಒಂದರಿಂದ ಪದವಿವರೆಗಿನ ವಿದ್ಯಾರ್ಥಿಗಳಿಗೆ ಆದಿತ್ಯ ಬಿರ್ಲಾ ಸಂಸ್ಥೆಯಿಂದ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ.

1 ರಿಂ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ರೂ.30000 ಹತ್ತನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ರೂ. 60000

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸಬೇಕಾಗಿದ್ದು. ಕಡೆಯ ದಿನಾಂಕ ಜನವರಿ 31, 2022 ಆಗಿರುತ್ತದೆ.

ಆನ್ಲೈನ್ ವಿಳಾಸ

IMG 20220112 WA0001 min
Sharing Is Caring:

Leave a Comment