ದಿನಾಂಕ 15/09/2024ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಸಮಾಜ ಕಲ್ಯಾಣ ಇಲಾಖೆಯ ಸಹಭಾಗಿತ್ವದಲ್ಲಿ ಸಂವಿಧಾನ ಪೀಠಿಕೆ ಬೋಧನೆ ಮತ್ತು ಬೀದರ್ ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿಯನ್ನು ನಿರ್ಮಿಸುವ ಮುಖೇನ ಕಾರ್ಯಕ್ರಮವನ್ನು ಆಚರಿಸಲು ಈಗಾಗಲೇ ನಿರ್ದೇಶನ ನೀಡಲಾಗಿದೆ. ಮಾನವ ಸರಪಳಿಯಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಪ್ರಮಾಣಪತ್ರ ಪಡೆಯಲು ಅರ್ಹರಿರುತ್ತಾರೆ. ಮುಂದುವರೆದು ಭಾಗವಹಿಸುವ ಎಲ್ಲಾ ಶಾಲೆಯವರು ಕಡ್ಡಾಯವಾಗಿ ಸದರಿ ವೆಬ್ಸೈಟ್ ನಲ್ಲಿನ ಲಿಂಕ್ ನಲ್ಲಿ ಕಡ್ಡಾಯವಾಗಿ ನೋಂದಾಯಿಸಲು ಕ್ರಮವಹಿಸುವಂತೆ ಸೂಚಿಸಿದೆ.