ದಕ್ಷಿಣ ಕನ್ನಡ ಜಿಲ್ಲೆ ಭಾರಿ ಮಳೆಯ ಕಾರಣ 05-07-2023 ರಂದು ಶಾಲಾ ಕಾಲೇಜುಗಳಿಗೆ ರಜಾ ಘೋಷಣೆ

ವಿಪರೀತ ಮಳೆಯ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ 05/07/23ರಂದು ಮಾನ್ಯ ಜಿಲ್ಲಾಧಿಕಾರಿಗಳು ರಜೆಯನ್ನು ಘೋಷಿಸಿರುತ್ತಾರೆ

ಜಿಲ್ಲಾಧಿಕಾರಿಗಳ ಆದೇಶ

IMG 20230704 WA0062
Sharing Is Caring:

Leave a Comment