ಪುತ್ತೂರು ತಾಲೂಕಿನ ಉದಯೋನ್ಮುಖ ಕವಯಿತ್ರಿ ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆ, ಉಪ್ಪಿನಂಗಡಿ ಇಲ್ಲಿಯ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ಕಕ್ಯಪದವು ಇವರ ಎರಡನೆಯ ಕೃತಿ ‘ತಾಯನುಡಿ’ ದಿನಾಂಕ 12.03.2021 ರಂದು,ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ನಡೆದ ರಾಜ್ಯ ಮಟ್ಟದ ಪುಸ್ತಕ ಮೇಳದಲ್ಲಿ ಬಿಡುಗಡೆಗೊಂಡಿತು.