2025- 26ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಒಂದನೇ ತರಗತಿಗೆ ಕಡ್ಡಾಯವಾಗಿ ಆರು ವರ್ಷಗಳು ಪೂರ್ಣಗೊಂಡಿರಬೇಕು

ಸರ್ಕಾರವು “ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು
ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಆದೇಶಿಸಿದೆ ಎಂಬುದನ್ನು “2025-26ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು
ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು
ನಿಗದಿಪಡಿಸಿ ಆದೇಶಿಸಿದೆ.

IMG 20221115 WA0083
Sharing Is Caring:

Leave a Comment