ಒಂದರಿಂದ ಒಂಬತ್ತನೇ ತರಗತಿಯ ವರೆಗಿನ ವಿದ್ಯಾರ್ಥಿಗಳಿಗೆ ಫಲಿತಾಂಶದ ಕುರಿತು ಸರಕಾರದಿಂದ ಗುಡ್ ನ್ಯೂಸ್

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಒಂದರಿಂದ ಒಂಬತ್ತನೆ ತರಗತಿವರೆಗೆ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ಬಾರಿಯೂ ಒಂದರಿಂದ ಒಂಬತ್ತನೇ ತರಗತಿಯವರೆಗಿನ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಉತ್ತೀರ್ಣಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಕೆ.ಸುಧಾಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರು, ಗೃಹ ಸಚಿವರು ಕಂದಾಯ ಸಚಿವರೊಂದಿಗೆ ಚರ್ಚಿಸಿ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ ಎಂದರು.

Sharing Is Caring:

Leave a Comment