ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಕ್ರೀಡಾ ಕೂಟ ಪರಿಷ್ಕೃತ ಆದೇಶ ಹೆಚ್ಚಿನ ಮಾಹಿತಿ ಇಲ್ಲಿದೆ

WhatsApp Group Join Now
Telegram Group Join Now

ಸರಕಾರಿ ನೌಕರರ ಕ್ರೀಡಾ ಕೂಟವು 19/ 03/2024 ಮತ್ತು 20/03/2024ರಂದು ಮಂಗಳಕೀಡಾಂಗಣದಲ್ಲಿ ನಡೆಯಲಿದ್ದು ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಸುತ್ತೋಲೆಯಲ್ಲಿ ತಿಳಿಸಿರುವ ನಿಯಮಾವಳಿಗಳನ್ನು ಅನುಸರಿಸಲಾಗುವುದು, ಯೋಗ ಕ್ರೀಡೆಯನ್ನು 2023-24ನೇ ಸಾಲಿನಲ್ಲಿ ಹೊಸದಾಗಿ ಸೇರ್ಪಡೆಗೊಳಿಸಲಾಗಿದೆ
ವಿಶೇಷ ಸೂಚನೆ:-
1.ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ಈ ಸುತ್ತೋಲೆಯೊಂದಿಗೆ ಲಗತ್ತಿಸಿರುವ
ಪ್ರವೇಶ ಪತ್ರದಲ್ಲಿ ವಿವರಗಳನ್ನು ಭರ್ತಿ ಮಾಡಿ, ದಿನಾಂಕ: 15-03-2024ರ ಒಳಗಾಗಿ ಈ ಕಛೇರಿಗೆ ಸಲ್ಲಿಸುವುದು. ನಂತರ
ಬಂದ ಪ್ರವೇಶ ಪತ್ರಗಳನ್ನು ತೆಗೆದುಕೊಳ್ಳಲಾಗುವುದಿಲ್ಲ.

2. ಸ್ಪರ್ಧೆಗಳಲ್ಲಿ ಭಾಗವಹಿಸುವ ಸರಕಾರಿ ನೌಕರರು ಸ್ಪರ್ಧೆ ನಡೆಯುವ ದಿನಾಂಕದಂದು ಪೂರ್ವಾಹ್ನ 08-00 ಗಂಟೆಯೊಳಗೆ ಸದರಿ ಸ್ಥಳಗಳಲ್ಲಿ ವರದಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರು, ಕ್ರೀಡಾಪಟುಗಳಿಗೆ ಸೂಚಿಸಿ ಕಳುಹಿಸಿಕೊಡುವಂತೆ ಕೋರಲಾಗಿದೆ.

WhatsApp Group Join Now
Telegram Group Join Now
Sharing Is Caring:

Leave a Comment