ಗೃಹ ಜ್ಯೋತಿ ಯೋಜನೆ
ಈ ಕೆಳಗಿನ ಬಟನ್ ಬಳಸಿ ಗೃಹಜೋತಿಗೆ ಅರ್ಜಿ ಸಲ್ಲಿಸಬಹುದು ಬೇಕಾದ ದಾಖಲೆಗಳು
ವಿದ್ಯುತ್ ಬಿಲ್ ನ ಸಂಖ್ಯೆ
ನೀವು ಮನೆ ಮಾಲೀಕರೇ ಅಥವಾ ಬಾಡಿಗೆದಾರರೇ ಎಂಬುದನ್ನು ಸೆಲೆಕ್ಟ್ ಮಾಡಬೇಕು
ನಿಮ್ಮ ಆಧಾರ್ ಸಂಖ್ಯೆ
ಮೊಬೈಲ್ ಸಂಖ್ಯೆ .
ಉಚಿತ ಬೆಳಕು, ಸುಸ್ಥಿರ ಬದುಕು
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹ ಜ್ಯೋತಿ’ ಯೋಜನೆಯಡಿ
ಪ್ರತಿ ಗೃಹ ಬಳಕೆಯ ಗ್ರಾಹಕರಿಗೆ
ಮಾಸಿಕ 200 ಯೂನಿಟ್ ಗಳವರೆಗೆ ಉಚಿತ ವಿದ್ಯುತ್.
ಗೃಹ ಜ್ಯೋತಿ
- ಗ್ರಾಹಕರು ಸೇವಾ ಸಿಂಧು https://sevasindhugs.karnataka.gov.in
(ಮೊಬೈಲ್/ಕಂಪ್ಯೂಟರ್/ಲ್ಯಾಪ್‌ಟಾಪ್ ಗಳಲ್ಲಿ) ಅಥವಾ ಬೆಂಗಳೂರು ಒನ್, ಕರ್ನಾಟಕ ಒನ್,
ಗ್ರಾಮ ಒನ್ ಕೇಂದ್ರಗಳಲ್ಲಿ, ಗ್ರಾಮ ಪಂಚಾಯತ್, ನಾಡಕಛೇರಿ ಅಥವಾ ಎಲ್ಲಾ
ವಿದ್ಯುತ್ ಕಛೇರಿಗಳಲ್ಲಿ ನೋಂದಾಯಿಸಬಹುದಾಗಿದೆ. - ನೋಂದಣಿ ಮಾಡುವಾಗ ಆಧಾರ್ ಸಂಖ್ಯೆ, ವಿದ್ಯುತ್ ಬಿಲ್ ನಲ್ಲಿ ನೀಡಲಾದ ವಿದ್ಯುತ್ ಖಾತೆ ಸಂಖ್ಯೆ
ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು. - ಹೆಚ್ಚಿನ ಮಾಹಿತಿಗಾಗಿ ಸಮೀಪದ ವಿದ್ಯುತ್ ಕಛೇರಿಯನ್ನು ಸಂಪರ್ಕಿಸಿ ಅಥವಾ
24X7 ಸಹಾಯವಾಣಿ ಸಂಖ್ಯೆ 1912 ಕ್ಕೆ ಕರೆಮಾಡಿ ಅಥವಾ ಇಂಧನ ಇಲಾಖೆಯ
ಅಧಿಕೃತ ವೆಬ್ಸೈಟ್ https://energy.karnataka.gov.in ಗೆ ಭೇಟಿ ನೀಡಿ. ನೋಂದಣಿ ಜೂನ್ 18, 2023 ರಿಂದ ಆರಂಭ