ನಮ್ಮ ಜಿಲ್ಲೆಯಲ್ಲಿ ನಿವೃತ್ತ ಶಿಕ್ಷಕರಿಗೆ ಸಕಾಲದಲ್ಲಿ ಸೌಲಭ್ಯ ಸಿಗುವಂತೆ ಜಿಲ್ಲೆ ಮತ್ತು ತಾಲೂಕಿನ ಎಲ್ಲಾ ಅಧಿಕಾರಿಗಳು,ಕಚೇರಿ ಸಿಬ್ಬಂದಿಗಳು ನಿರಂತರ ಪ್ರಯತ್ನ ಪಡುತ್ತಿದ್ದು ಅವರಿಗೆ ಸಂಘದ ಪರವಾಗಿ ವಂದನೆಗಳನ್ನು ಸಲ್ಲಿಸುತ್ತಿದ್ದೇವೆ. ತಾಂತ್ರಿಕ ಕಾರಣದಿಂದ ಕೆಲವರ ಸೇವಾ ಸೌಲಭ್ಯ ತಡವಾಗುತ್ತಿರುವ ಬಗ್ಗೆ ಮಾಹಿತಿ ಇದ್ದು ಅವರ ವಿವರಗಳಿಗಾಗಿ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ