ಪ್ರೌಢ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2500 ಶಿಕ್ಷಕರ ನೇಮಕ ಸಚಿವರಿಂದ ಘೋಷಣೆ

IMG 20220912 WA0020 min

ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.ಎಂದು ಶಿಕ್ಷಣ ಸಚಿವರು ತಮ್ಮ ಫೇಸ್ ಬುಕ್ ಖಾತೆಯ ಮೂಲಕ ಮಾಹಿತಿಯನ್ನು ಪ್ರಕಟಿಸುತ್ತಾರೆ

ಸಹ ಶಿಕ್ಷಕರು – 2,200 ಹುದ್ದೆಗಳು.

ದೈಹಿಕ ಶಿಕ್ಷಣ ಶಿಕ್ಷಕರು – 200 ಹುದ್ದೆಗಳು.

ವಿಶೇಷ ಶಿಕ್ಷಕರು – 100 ಹುದ್ದೆಗಳು.

Sharing Is Caring:

Leave a Comment