ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಬರುವ ವಸತಿ ಶಾಲೆಗಳಿಗೆ 6 ನೇ ತರಗತಿಗೆ ತಂದೆ ತಾಯಿ ಇಲ್ಲದ ಮಕ್ಕಳಿಗೆ ಪ್ರವೇಶಾತಿ ಕಲ್ಪಿಸುವ ಬಗ್ಗೆ,
ತಾಯಿ ಇಲ್ಲದ ಮಕ್ಕಳನ್ನು ಭಿಕ್ಷಾಟಣೆ ಮತ್ತು ಇತರೆ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಸಾಧ್ಯತೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಬರುವ ವಸತಿ ಶಾಲೆಗಳಿಗೆ 6ನೇ ತರಗತಿಗೆ ತಂದೆ ತಾಯಿ ಇಲ್ಲದ ಮಕ್ಕಳಿಗೆ ನೇರ ಪ್ರವೇಶಾತಿಗೆ ಅಗತ್ಯ ಕ್ರಮವಹಿಸಲು ತಿಳಿಸಿದೆ
