---Advertisement---

ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ (KARTET) ಅರ್ಜಿ ಆಹ್ವಾನ: KARTET Examination 2024

By kspstadk.com

Published On:

Follow Us
---Advertisement---
WhatsApp Group Join Now
Telegram Group Join Now

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯಿಂದ 2024 ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗಾಗಿ (KARTET) ಅಧಿಸೂಚನೆ ಪ್ರಕಟವಾಗಿದೆ. ರಾಜ್ಯದ ಶಿಕ್ಷಕ ಆಕಾಂಕ್ಷಿಗಳು ಪ್ರಾಥಮಿಕ & ಟಿಜಿಟಿ ಶಿಕ್ಷಕರಾಗಲು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET) ಅರ್ಹತೆ ಹೊಂದಿರುವುದು ಕಡ್ಡಾಯವಾಗಿರುತ್ತದೆ. ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 15.04.2024 ರಿಂದ 15.05.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಶಿಕ್ಷಣ ಇಲಾಖೆಯ ವೆಬ್ ಸೈಟ್ www.schooleducation.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಪತ್ರಿಕೆ 1/ Paper 1: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1-5 ನೇ ತರಗತಿ ಶಿಕ್ಷಕರಾಗಲು ಈ ಪರೀಕ್ಷೆಯನ್ನು ಅರ್ಹತೆ ಹೊಂದಿರಬೇಕು.

ಪತ್ರಿಕೆ 2/ Paper 2:ರಾಜ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 5-8 ನೇ ತರಗತಿ ಶಿಕ್ಷಕರಾಗಲು ಈ ಪರೀಕ್ಷೆಯನ್ನು ಅರ್ಹತೆ ಹೊಂದಿರಬೇಕು.

ಅರ್ಹತೆ/ Eligibility:

ಈ ಪರೀಕ್ಷೆಯಲ್ಲಿ ಅರ್ಹತೆ ಹೊಂದಲು ಸಾಮಾನ್ಯ & 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳು ಶೇ. 60% ಅಂಕಗಳನ್ನು ಪಡೆಯಬೇಕು ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ & ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳು ಕನಿಷ್ಟ ಶೇ. 55% ಅಂಕಗಳನ್ನು ಗಳಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 15-04-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-05-2025

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 16-05-2024

ಹೆಚ್ಚಿನ ಮಾಹಿತಿಗಾಗಿ ಈ ಸುತ್ತೋಲೆಯನ್ನು ಗಮನಿಸಿ

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment