---Advertisement---

ಕರ್ನಾಟಕ ಜೀವ ವಿಮಾ ಪಾಲಿಸಿಗಳ(Kgid) ಮೇಲೆ ಸಾಲ ಮಂಜೂರಾತಿ ಮತ್ತು ಅವಧಿ ಮುಗಿದ ಪ್ರಕರಣಗಳನ್ನು ಆನ್ಲೈನಲ್ಲಿ ಪಡಿಸುವ ಕುರಿತು

By kspstadk.com

Updated On:

Follow Us
KGID LOAN
---Advertisement---
IMG 20221010 WA0049
WhatsApp Group Join Now
Telegram Group Join Now

ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರ
ಜೀವ ವಿಮಾ ಪಾಲಿಸಿಗಳಮೇಲೆ
ಸಾಲ ಮಂಜೂರಾತಿ ಮತ್ತು ಎಲ್ಲಾ ಬಗೆಯ ಹಕ್ಕು ಪ್ರಕರಣಗಳನ್ನು
ಆನ್ ಲೈನ್ ಮೂಲಕ ಇತ್ಯರ್ಥದ ವ್ಯವಸ್ಥೆಯನ್ನು ಜಾರಿಗೊಳಿಸಿದೆ.
ಈ ಮೂಲಕ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ.
ಈ ಬಗ್ಗೆ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ನಿರ್ದೇಶಕರು
ಅಧಿಕೃತ ಆದೇಶ ಹೊರಡಿಸಿದ್ದು, ಇಲಾಖೆಯ ಗಣಕೀಕರಣ ಕಾರ್ಯ
ಪ್ರಗತಿಯಲ್ಲಿದೆ. ಎಲ್ಲಾ ಬಗೆಯ ಹಕ್ಕು ಪ್ರಕರಣಗಳನ್ನು ಇತ್ಯರ್ಥ
ಪಡಿಸುವ ಸಾಫ್ಟ್ ವೇರ್ ನ ಅಭಿವೃದ್ಧಿ ಕಾರ್ಯ ಮುಗಿದಿದೆ ಎಂದು ತಿಳಿಸಿದ್ದಾರೆ.

ಇನ್ನೂ ಜೀವ ವಿಮಾ ಪಾಲಿಸಿಗಳ ಮೇಲೆ ಸಾಲ ಮಂಜೂರಾತಿ ಮತ್ತು
ಎಲ್ಲಾ ಬಗೆಯ ಹಕ್ಕು ಪ್ರಕರಣಗಳನ್ನು ಕಡ್ಡಾಯವಾಗಿ ಆನ್ ಲೈನ್
ಮೂಲಕ ಇತ್ಯರ್ಥಗೊಳಿಸಲು ಪ್ರಾಯೋಗಿಕ ಪರೀಕ್ಷೆಗಾಗಿ ಬೆಂಗಳೂರು
ನಗರ, ಬೆಳಗಾವಿ, ಕೊಡಗು, ಧಾರವಾಡ, ಮೈಸೂರು, ಯಾದಗಿರಿ
ಮತ್ತು ಚಿಕ್ಕಮಗಳಊರು ಜಿಲ್ಲೆಯಲ್ಲಿ ಜಾರಿಗೆ ತರಲಾಗಿತ್ತು.

IMG 20221010 WA0037
WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment