---Advertisement---

ಶಿಕ್ಷಣ ಸಂಸ್ಥೆಗಳಿಗೆ ಹೊಸ ಕೋರೋಣ ಮಾರ್ಗಸೂಚಿ

By kspstadk.com

Published On:

Follow Us
Korona guidelines
---Advertisement---
WhatsApp Group Join Now
Telegram Group Join Now

ಒಂದು ತಾಲ್ಲೂಕನ್ನು ಘಟಕವೆಂದು ಪರಿಗಣಿಸಿರುವುದನ್ನು ಮಾರ್ಪಾಡಿಸಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ಘಟಕವೆಂದು ಪರಿಗಣಿಸಿ ತಾಲ್ಲೂಕು ವೈದ್ಯಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ತಹಶೀಲ್ದಾರ್ ರವರ ತ್ರಿ ಸದಸ್ಯ ಸಮಿತಿಯು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಉಪ ನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಂಬಂಧಪಟ್ಟ ಕಾಲೇಜುಗಳ ಪ್ರಾಂಶುಪಾಲರುಗಳು ಇವರ ಶಿಫಾರಸ್ಸಿನ ಆಧಾರದ ಮೇಲೆ ಜಿಲ್ಲಾಧಿಕಾರಿಗಳು ಪದವಿ ಪೂರ್ವ ಕಾಲೇಜು ಹಾಗೂ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳನ್ನು ಒಳಗೊಂಡಂತೆ ಇತರೆ ಕಾಲೇಜುಗಳನ್ನು ಘಟಕವೆಂದು ಪರಿಗಣಿಸಿ ಅಂತಹ ಶಾಲಾ/ ಕಾಲೇಜುಗಳನ್ನು ಮಾತ್ರ ಮುಚ್ಚುವ/ ನಡೆಸುವ ಬಗ್ಗೆ ನಿರ್ಣಯ ತೆಗೆದುಕೊಳ್ಳುವಂತೆ ಹಾಗೂ ಜಿಲ್ಲೆ/ ತಾಲ್ಲೂಕು / ಹೋಬಳಿ/ಗ್ರಾಮ ಪಂಚಾಯಿತಿಯನ್ನು ಘಟಕವೆಂದು ಪರಿಗಣಿಸದಂತೆ ತಿಳಿಸಿದೆ.

IMG 20220122 WA0008 min
WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment