ಅಲ್ಪಸಂಖ್ಯಾತರ ವಸತಿ ಶಾಲೆಗಳಿಗೆ ಆನ್ಲೈನ್ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ 5 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು

WhatsApp Group Join Now
Telegram Group Join Now

ಕರ್ನಾಟಕದಾದ್ಯಂತ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು/ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು/ ಡಾ. ಎಪಿಜೆ ಅಬ್ದಲ್‌ ಕಲಾಂ ವಸತಿ ಶಾಲೆಗಳಲ್ಲಿ (CBSE) 2025-26ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಉಚಿತ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ತಾತ್ಕಾಲಿಕ ವೇಳಾಪಟ್ಟಿ ವಿವರ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 31/01/2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/03/2025

ಪ್ರವೇಶ ಪರೀಕ್ಷೆ ನಡೆಯುವ ದಿನಾಂಕ (ತಾತ್ಕಾಲಿಕ): 13/04/2025

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸುವ ದಿನಾಂಕ : 10/05/2025

ದಾಖಲಾತಿ ಪ್ರಕ್ರಿಯೆ ಪ್ರಾರಂಭದ ದಿನಾಂಕ : 20/05/2025 ರಿಂದ 20 31/05/2025

ಮೀಸಲಾತಿ ವಿವರ:

1) ಅಲ್ಪಸಂಖ್ಯಾತ ಸಮುದಾಯಕ್ಕೆ (ಮುಸ್ಲಿಂ, ಕ್ರಿಶ್ಚಿಯನ್ನರು, ಜೈನರು, ಬೌದ್ಧ, ಸಿಖ್ ಮತ್ತು ಪಾರ್ಸಿ) 75%2) SC,ST ಮತ್ತು ಇತರೆ ಹಿಂದುಳಿದ ವರ್ಗಗಳಿಗೆ 25%

ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಅಗತ್ಯವಿರುವ ದಾಖಲೆ:

1)SATS ಸಂಖ್ಯೆ, ಆಧಾರ್ ಸಂಖ್ಯೆ, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ

2) ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ವಿಶೇಷ ವರ್ಗದ ಪ್ರಮಾಣ ಪತ್ರ, ಪಾಸ್‌ ಪೋರ್ಟ್ ಫೋಟೋ

IMG 20250201 WA0029
WhatsApp Group Join Now
Telegram Group Join Now
Sharing Is Caring:

Leave a Comment