ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಯೋಜನೆಗೆ ಅರ್ಜಿ ಆಹ್ವಾನ

WhatsApp Group Join Now
Telegram Group Join Now

ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಮ್, ಕ್ರಿಶ್ಚಿಯನ್, ಜೈನ್,
ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ
2023-24ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ
ತಂತ್ರಾಂಶದಲ್ಲಿ (SSP)ಯಲ್ಲಿ ಮೆಟ್ರಿಕ್ ನಂತರದ
ಹಾಗೂ ಮೆರಿಟ್-ಕಂ-ಮೀನ್ಸ್ ಕೋರ್ಸ್‌ಗಳಲ್ಲಿ
ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಶುಲ್ಕ
ಮರುಪಾವತಿ ಯೋಜನೆಗೆ ಅನ್‌ಲೈನ್ ಅರ್ಜಿಗಳನ್ನು
ಆಹ್ವಾನಿಸಲಾಗಿದೆ.

  • ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು
  • ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ ಶೇ.50
    ಅಂಕಗಳನ್ನು ಪಡೆದಿರಬೇಕು
  • ಕುಟುಂಬದ ವಾರ್ಷಿಕ ಆದಾಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 2 ಲಕ್ಷ
    ರೂ.ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿಗಳಿಗೆ
    2.50 ಲಕ್ಷ ರೂ.ನೊಳಗಿರಬೇಕು.
  • ಅರ್ಜಿಯನ್ನು SSP ಪೋರ್ಟಲ್ https://ssp.postmatric.kar-nataka.gov.inರಡಿ

ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‌ಸೈಟ್ https://dom.
karnataka.gov.in ಅಥವಾ SSP ಪೋರ್ಟಲ್
https://ssp.postmatric.karnataka.gov.in
ಸಹಾಯವಾಣಿ: 8277799990ನ್ನು ಅಥವಾ
ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು
ಸಂಪರ್ಕಿಸಬಹುದು .

ಅರ್ಜಿ ಸಲ್ಲಿಸಲು ಜ.30 ಕೊನೆಯ ದಿನವಾಗಿದೆ.

image 125
image 129
image 132
image 130
IMG 20240213 WA0007
image 127
image 133
image 131
image 128
image 126
WhatsApp Group Join Now
Telegram Group Join Now
Sharing Is Caring:

Leave a Comment