2025-26ನೇ ಸಾಲಿನ ಮೊರಾರ್ಜಿ ದೇಸಾಯಿ/ ಡಾ. ಬಿ. ಆರ್. ಅಂಬೇಡ್ಕರ್ / ಇಂದಿರಾ ಗಾಂಧಿ/ ನಾರಾಯಣಗುರು ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ 5ನೇ ತರಗತಿಯಲ್ಲಿ ಕಲಿಯುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಯಾವುದೇ ವಿಧವಾದ ಶುಲ್ಕವಿಲ್ಲ. ಉಚಿತ ವಸತಿ, ಊಟ, ಪುಸ್ತಕ, ಸಮವಸ್ತ್ರ ಹಾಗೂ ಇತರೆ ಸೌಲಭ್ಯಗಳು.
ಅರ್ಜಿ ದೊರೆಯುವ ಸ್ಥಳ:
ಮೊರಾರ್ಜಿ ದೇಸಾಯಿ/ ಡಾ. ಬಿ. ಆರ್. ಅಂಬೇಡ್ಕರ್/ಇಂದಿರಾ ಗಾಂಧಿ/ ನಾರಾಯಣ ಗುರು ವಸತಿ ಶಾಲೆಗಳುಭರ್ತಿ ಮಾಡಿದ ಅರ್ಜಿಗಳನ್ನು ಹತ್ತಿರದ ವಸತಿ ಶಾಲೆಗೆ ಸಲ್ಲಿಸುವುದು.
ವೈಶಿಷ್ಟ್ಯಗಳು:
ಆಂಗ್ಲ ಮಾಧ್ಯಮ ಶಿಕ್ಷಣ, ಕಂಪ್ಯೂಟರ್ ಶಿಕ್ಷಣ, ಎನ್ಸಿಸಿ, ಸುವ್ಯವಸ್ಥಿತ ಶಾಲಾ ಸಂಕೀರ್ಣ, ಸುಸಜ್ಜಿತ ಪ್ರಯೋಗಾಲಯ, ನುರಿತ ಬೋಧನಾ ಸಿಬ್ಬಂದಿ, ಗುಣಮಟ್ಟದ ಫಲಿತಾಂಶ, ಸ್ಥಳೀಯರಿಗೆ ಆದ್ಯತೆ
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
1. ವಿದ್ಯಾರ್ಥಿಯ SATS ಸಂಖ್ಯೆ
2. ಜಾತಿ ಮತ್ತು ಅದಾಯ ಪ್ರಮಾಣ ಪತ್ರ
3. ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ-2
4. ಇತರೆ ಮೀಸಲಾತಿ ಪ್ರಮಾಣ ಪತ್ರಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-01-2025
ಪ್ರವೇಶ ಪರೀಕ್ಷಾ ದಿನಾಂಕ: 15-02-2025
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:ಡಾ ಬಿ ಆರ್ ಅಂಬೇಡ್ಕರ್ ವಸತಿ ಶಾಲೆ, ಉಪ್ಪಿನಂಗಡಿಪಡ್ಡಾಯೂರು ಪಡ್ನೂರು ಅಂಚೆ, ಪುತ್ತೂರು ತಾಲೂಕು, ದಕ್ಷಿಣಕನ್ನಡ – 574220ದೂರವಾಣಿ ಸಂಖ್ಯೆ: +91 9480761311 +91 8762280633 +91 9481759917