ಬಹು ಪೋಷಕಾಂಶಯುಕ್ತ ಹಾಲು ಮಿಶ್ರಿತ ಸಾಯಿಕ್ಯೂರ್ ರಾಗಿ ಪಾನೀಯ ಮಾಡುವ ವಿಧಾನ

OK

2023-24ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಹಾಲಿನೊಂದಿಗೆ ಬೆರೆಸಿ ಕುಡಿಯಲು ಶ್ರೀ ಸತ್ಯ ಸಾಯಿ ಅನ್ನಪೂರ್ಣ ಸಂಸ್ಥೆಯವರು ಉಚಿತವಾಗಿ ನೀಡುತ್ತಿರುವ ಪೂರಕ ಪೌಷ್ಠಿಕ ಆಹಾರ ಸಾಯಿ ಶೂರ್ ರಾಗಿ ಹೆಲ್ತ್ ಮಿಕ್ಸ್‌ನ್ನು ವಿತರಿಸುವ ರಾಜ್ಯಮಟ್ಟದ ಉದ್ಘಾಟನಾ ಕಾರ್ಯಕ್ರಮವನ್ನು ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳ ಶಾಲೆಗಳಲ್ಲಿ ಸಾಂಕೇತಿಕವಾಗಿ ಏರ್ಪಡಿಸಿ ಅನುಷ್ಠಾನಗೊಳಿಸುವ ಬಗ್ಗೆ

IMG 20240219 WA0014
IMG 20240219 WA0055
Sharing Is Caring:

Leave a Comment